ಪಾಕ್ ಭೂಕಂಪ: ಸಾವಿನ ಸಂಖ್ಯೆ 19ಕ್ಕೇರಿಕೆ

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿಸಿಕೊಂದ ಕಾಶ್ಮೀರದಲ್ಲಿ ಸಂಭವಿಸಿದ ಭೂಕಂಪದಲ್ಲಿ ಭಾರೀ ಸಾವುನೋವು ಸಂಭವಿಸಿರುವ ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದ್ದು 19 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರ ಮಾತ್ರವಲ್ಲದೆ ಭಾರತದ ಕೆಲವು ಭಾಗಗಳಲ್ಲೂ ಭೂಮಿ ಕಂಪಿಸಿದೆ. ಘಟನೆಯಲ್ಲಿ ಸುಮಾರು 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದ್ದು ರಕ್ಷಣಾಕಾರ್ಯ ನಡೆಸಲಾಗಿದೆ.
error: Content is protected !!